ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ವಿಜೇತೆ ಶಿಲ್ಪಾಗೆ ಒಲಿದ ಅದೃಷ್ಟದ ಬಾಗಿಲು!
Radhika
3 ತಿಂಗಳು ಹಿಂದೆ
1 ನಿಮಿಷ ಓದು
26 ವೀಕ್ಷಣೆ
ಸಾರಾಂಶ
ಬೆಂಗಳೂರು: ಸ್ಕಾಟ್ಲೆಂಡ್‌ನ ಗ್ಲಾಸ್ಗೋದಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಕರ್ನಾಟಕದ ಪ್ಯಾರಾ ಅಥ್ಲೀಟ್ ಶಿಲ್ಪಾ ಕೆ.ಶೈಲಾ ಅವರಿಗೆ ಗುರುವಾರ ನಗರದಲ್ಲಿ ಭವ್ಯ ಸ್ವಾಗತ ಸಿಕ್ಕಿದೆ. ಅಲ್ಲದೆ, ಈ ಹಿಂದೆ ಭರವಸೆ ನೀಡಿದಂತೆ ₹15 ಲಕ್ಷ ರು. ನಗದು ಬಹುಮಾನ ಹಾಗೂ ಗ್ರೂಪ್ ‘ಬಿ’ ಹುದ್ದೆ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಿಲ್ಪಾ, ಪ್ಯಾರಾ ಅಥ್ಲೆಟಿಕ್ಸ್ ಕೋಚ್ ಸತ್ಯನಾರಾಯಣ ಹಾಗೂ ಮಹಿಳಾ ತಂಡದ ಕೋಚ್ ಪುಷ್ಪ ನಿರಂಜನ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಬಳಿಕ ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ಇಲಾಖೆ ವತಿಯಿಂದ, ಫಿಬಾ ಏಷ್ಯಾ ಅಧ್ಯಕ್ಷ, ಕರ್ನಾಟ